Image de couverture de Nooru Simhasangalu

Nooru Simhasangalu

Écouter un extrait
La meilleure offre de la saison

0,99 €/mois pendant 3 mois + 15 € de crédit Audible

Renouvellement automatique à 6,99 €/mois après 3 mois. Annulation mensuelle possible.
Profiter de l’offre
L'offre prend fin le 28 décembre 2026.
Plus d'offres

Nooru Simhasangalu

De : Jayamohan, K Prabhakaran - translator
Lu par : Srihari MK
Profiter de l’offre

Renouvellement automatique à 6,99 €/mois après 3 mois. Annulation mensuelle possible. L'offre se termine le 28 décembre 2026.

Acheter pour 8,93 €

Acheter pour 8,93 €

La meilleure offre de la saison | 0,99 €/mois pendant les 3 premiers mois + 15 € de crédit Audible

6,99 €/mois par la suite. Des conditions s’appliquent. Annulation mensuelle possible.
À propos de ce titre
'ನೂರು ಸಿಂಹಾಸನಗಳು' ಮಲಯಾಳಂ ಭಾಷೆಯಿಂದ ಕನ್ನಡ ಭಾಷೆಗೆ ಅನುವಾದವಾಗಿರುವ ಒಂದು ಕಿರು ಕಾದಂಬರಿ. ಇದರ ಮೂಲ ಲೇಖಕರು ಜಯಮೋಹನ್ ಅವರು, ಇದು ಐ.ಎ.ಎಸ್. ಅಧಿಕಾರಿಯೊಬ್ಬರ ಆತ್ಮಕಥೆ. ಇದನ್ನು ಕನ್ನಡಕ್ಕೆ ಅನುವಾದ ಮಾಡಿರುವವರು ಶಿವಮೊಗ್ಗದಲ್ಲಿ ನೆಲೆಸಿರುವ ಕೆ. ಪ್ರಭಾಕರನ್ ಅವರು. ಈ ಕಿರು ಕಾದಂಬರಿಯ ಮೂಲ ನಿರೂಪಕ ತೀರಾ ಬಡತನದಿಂದ ಬಂದು ಓದಿ ಸಾಧಿಸಿದವನು (ಒಬ್ಬ ಐ.ಎ.ಎಸ್. ಅಧಿಕಾರಿ). ಒಬ್ಬ ಶ್ರೀಮಂತ ಕುಟುಂಬದ ಅಥವಾ ಚೆನ್ನಾಗಿ ಓದಿಕೊಂಡ ಮೇಲ್ಜಾತಿಯ ಮನೆಯಿಂದ ಬಂದು ಐ.ಎ.ಎಸ್. ಮಾಡುವುದು, ಅಥವಾ ಒಳ್ಳೆಯ ಅಧಿಕಾರಿಯಾಗುವುದು, ಅಥವಾ ಬದುಕಿನಲ್ಲಿ ಉನ್ನತ ಸಾಧನೆ ಮಾಡುವುದು ಅಷ್ಟೇನೂ ಕಷ್ಟದ ಕೆಲಸವಲ್ಲ. ಬದುಕಿನಲ್ಲಿ ಯಾವ ಬೆಂಬಲವೂ ಇಲ್ಲದೆ ವ್ಯಕ್ತಿ ತನ್ನ ವೈಯುಕ್ತಿಕ ಹೋರಾಟದ ಮೂಲಕ ಸಾಧನೆ ಮಾಡಿದರೆ ಅದು ಮಹಾ ಸಾಧನೆ ಎಂದು ಹೇಳಬಹುದು. ಅದರಲ್ಲೂ ಸಮಾಜದಿಂದ ತಿರಸ್ಕರಿಸಲ್ಪಟ್ಟ, ತೀರಾ ಕೆಳಮಟ್ಟದ, ಅವರನ್ನು ಮುಟ್ಟಿಸಿಕೊಳ್ಳುವುದೇ ಪಾಪ ಎಂದು ದೂಡಲ್ಪಟ್ಟ ಜಾತಿಯಿಂದ ಬಂದು ಸ್ವಪ್ರಯತ್ನದಿಂದ ಐ.ಎ.ಎಸ್. ಅಧಿಕಾರಿಯಾದರೆ ಅದು ನಿಜವಾದ ಸಾಧನೆ. ಅದು ಎಲ್ಲರೂ ಹೆಮ್ಮೆ ಪಡುವಂತದ್ದು. ಸಮಾಜದಿಂದ ತುಳಿಯಲ್ಪಟ್ಟ ಅತೀಯಾಗಿ ಹಿಂದುಳಿದ ವರ್ಗದ ಭಿಕ್ಷುಕಿ ಮಹಿಳೆಯೊಬ್ಬಳಿಗೆ ಮಗುವಾಗಿ ಜನಿಸಿದ ಕಥಾನಾಯಕ ಸಮಾಜ ಸುಧಾರಕರಾಗಿದ್ದ ನಾರಾಯಣ ಗುರುಗಳು ಸ್ಥಾಪಿಸಿದ ಆಶ್ರಮವೊಂದರಲ್ಲಿ ಕಿರಿಯ ಗುರುಗಳೊಬ್ಬರ ಸಹಾಯದಿಂದ ವಿದ್ಯೆ ಕಲಿತು ಸಿವಿಲ್ ಸರ್ವೀಸ್©2022 Storyside IN (P)2022 Storyside IN Anthologien & Kurzgeschichten Belletristik Romanbiografien
adbl_web_anon_alc_button_suppression_t1
Aucune critique pour le moment