Image de couverture de Swalpa Matadi Please

Swalpa Matadi Please

Écouter un extrait
La meilleure offre de la saison

0,99 €/mois pendant 3 mois + 15 € de crédit Audible

Renouvellement automatique à 6,99 €/mois après 3 mois. Annulation mensuelle possible.
Profiter de l’offre
L'offre prend fin le 28 décembre 2026.
Plus d'offres

Swalpa Matadi Please

De : Virupaksha Devaramane
Lu par : Uday Gurucharan
Profiter de l’offre

Renouvellement automatique à 6,99 €/mois après 3 mois. Annulation mensuelle possible. L'offre se termine le 28 décembre 2026.

Acheter pour 12,52 €

Acheter pour 12,52 €

La meilleure offre de la saison | 0,99 €/mois pendant les 3 premiers mois + 15 € de crédit Audible

6,99 €/mois par la suite. Des conditions s’appliquent. Annulation mensuelle possible.
À propos de ce titre
ಒಂದು ಸಂಬಂಧ ಬೆಳೆದು ಗಟ್ಟಿಗೊಳ್ಳಬೇಕಾದ್ರೆ ವರ್ಷಗಳೇ ಹಿಡಿಯುತ್ತೆ. ಆದರೂ ಅದು ಉಳಿದು ಇನ್ನಷ್ಟು ಸಧೃಡವಾಗಬೇಕಾದ್ರೆ ನಿರಂತರ ಪ್ರೀತಿ, ವಿಶ್ವಾಸ, ಮುಖ್ಯವಾಗಿ ಮಾತುಗಳು ಬೇಕು. ಎಲ್ಲ ಸಂಬಂಧಗಳನ್ನು ಜೀವಂತವಾಗಿಡಬಲ್ಲ ದಿವ್ಯಶಕ್ತಿ ಇರುವುದು ಈ ಮಾತುಗಳಿಗೆ ಮಾತ್ರ. ಅಂಥಹ ಮಾತುಗಳೇ ಇರದ ಬರಡು ವಾತಾವರಣದಲ್ಲಿ ಸಂಬಂಧಗಳ ಕೊಂಡಿಗಳು ಶಿಥಿಲಗೊಂಡು ಒಂದೊಂದಾಗಿ ಕಳಚಿಕೊಳ್ಳುತ್ತಾ ಒಂದು ದಿನ ನಾವು ಅಕ್ಷರಶಃ ಒಂಟಿಯಾಗಿ ಬಿಡುತ್ತೇವೆ. ಸಮಸ್ಯೆಗಳ ಕಾರಣಗಳು ಏನೇ ಇರಲಿ, ಆದರೆ ಪರಿಹಾರ ಒದಗಿಸುವ ಬೀಜಮಂತ್ರ ಒಂದೇ. ಅದು ಮಾತು. ಮಾತು ಮನೆ ಕೆಡಸಿತು ಅಂತಾರೆ. ಆದರೆ ಮಾತೇ ಆಡದಿದ್ದರೆ ನಾವೇ ಪ್ರೀತಿಯಿಂದ ಕಟ್ಟಿದ ಸಂಬಂಧಗಳ ಸೌಧಗಳು ನಮ್ಮ ಕಣ್ಣೆದುರಲ್ಲೇ ಕುಸಿದು ಹೋಗುವುದು ನಿಶ್ಚಿತ. ಮಾತಿನ ಮಹಿಮೆ ಏನೆಂದು ನಿಳಿಸಿಕೊಡುವುದೇ ಈ ಪುಸ್ತಕದ ಉದ್ದೇಶ. ಈ ಪುಸ್ತಕ ಓದಿ ಕೆಳಗಿಡುವಷ್ಟರಲ್ಲಿ ನಿಮ್ಮೆಲ್ಲಾ ಸಂಬಂಧಗಳಲ್ಲಿ ಚೈತನ್ಯ ತುಂಬಿ ನಿಮ್ಮಲ್ಲಿ ನವ ಜೀವನೋತ್ಸಾಹ ತುಂಬುವುದು ಗ್ಯಾರಂಟಿ. ಇಟ್ಸ್ ಮೈ ಪ್ರಾಮಿಸ್. ನಿಮ್ಮೆಲ್ಲಾ ಸಂತಸಗಳಿಗೆ ಕಾರಣವಾಗಬಲ್ಲ ಸಂಬಂಧಗಳ ಕೊಂಡಿಗಳು ಕಳಚುವ ಮುನ್ನ... ಸ್ವಲ್ಪ ಮಾತಾಡಿ ಪ್ಲೀಸ್ Beziehungen
adbl_web_anon_alc_button_suppression_t1
Aucune critique pour le moment