Ambareesh (Kannada Edition) Titelbild

Ambareesh (Kannada Edition)

Reinhören
0,00 € - kostenlos hören
Prime Logo Bist du Amazon Prime-Mitglied?
Audible 60 Tage kostenlos testen
Aktiviere das kostenlose Probeabo mit der Option, monatlich flexibel zu pausieren oder zu kündigen.
Nach dem Probemonat bekommst du eine vielfältige Auswahl an Hörbüchern, Kinderhörspielen und Original Podcasts für 9,95 € pro Monat.
Wähle monatlich einen Titel aus dem Gesamtkatalog und behalte ihn.

Ambareesh (Kannada Edition)

Von: Sharanu Hullur
Gesprochen von: Raghu Shivamogga
0,00 € - kostenlos hören

9,95 € pro Monat nach 30 Tagen. Monatlich kündbar.

Für 6,95 € kaufen

Für 6,95 € kaufen

Über diesen Titel

ಅಮರನಾಥ್‌ ಯಾನೆ ಅಂಬರೀಷ್‌ ಕನ್ನಡ ಚಿತ್ರರಂಗದ ವಿಭಿನ್ನ ನಟರು. ಖಳನಟನಾಗಿ ಚಿತ್ರರಂಗ ಪ್ರವೇಶಿಸಿದ ಅವರು ನಾಯಕನಟನಾಗಿ ಮಿಂಚಿದವರು. ರಾಜಕಾರಣದಲ್ಲೂ ಭಿನ್ನವಾಗಿ ನೆಲೆ ನಿಂತವರು.

ಅವರ ವ್ಯಕ್ತಿ- ವ್ಯಕ್ತಿತ್ವ ಹಾಗೂ ವರ್ಣರಂಜಿತ ಬದುಕನ್ನು ತೆರೆದಿಡುವ ಕೃತಿಯನ್ನು ಡಾ. ಶರಣು ಹುಲ್ಲೂರು ರಚಿಸಿದ್ದಾರೆ. ಇದು ಅಂಬರೀಷ್‌ ಅವರು ಹುಟ್ಟಿದ ವಿಸ್ಮಯ ಗಳಿಗೆಯಿಂದ ಅಂತ್ಯದವರೆಗಿನ ಪ್ರಮುಖ ಅಂಶಗಳನ್ನು ಸ್ವಾರಸ್ಯಕರವಾಗಿ ಚಿತ್ರಿಸುತ್ತದೆ. ಆ ಕಾರಣ ಅವರ ವಿಶಿಷ್ಟ ಜೀವನಚರಿತ್ರೆಯಾಗಿ ಕೃತಿ ಮೈದಳೆದಿದೆ.

ಲಿಕ್ಕರ್‌ ಅಂಗಡಿ ತೆರೆಯಬೇಕೆಂದಿದ್ದವರು, ಸೆಲ್ಯುಲಾಯ್ಡ್‌ ಜಗತ್ತಿಗೆ ಪ್ರವೇಶಿಸಿದ್ದು, ನಾಗರಹಾವಿನ ನೆಚ್ಚಿನ ಜಲೀಲನಾಗಿದ್ದು, ಡಾ. ರಾಜ್‌ ಮತ್ತು ಡಾ. ವಿಷ್ಣು ಅವರ ಕೊಂಡಿಯಾಗಿದ್ದು ಇತ್ಯಾದಿ ಅನೇಕ ಅಂಶಗಳನ್ನು ಕೃತಿ ಚರ್ಚಿಸುತ್ತದೆ. ಚಿತ್ರರಂಗದ ಟ್ರಬಲ್‌ ಶೂಟರ್‌ ರೇಸ್‌ ಹುಚ್ಚನಾಗಿದ್ದುದನ್ನೂ ಪುಸ್ತಕ ನೆನಪಿಸುತ್ತದೆ.

Please Note: This audiobook is in Kannada.

©2021 Storyside IN (P)2021 Storyside IN
Schauspieler Unterhaltung & Stars
Noch keine Rezensionen vorhanden