Bahumuki Titelbild

Bahumuki

Reinhören

30 Tage Audible Standard kostenlos testen

Danach 6,99 €/Monat. Monatlich kündbar
Für 0,00 € ausprobieren
Weitere Angebote

Bahumuki

Von: Vivek Shanbhag
Gesprochen von: Multiple
Für 0,00 € ausprobieren

Verlängert sich nach 30 Tagen für 6,99 €/Monat. Monatlich kündbar.

Für 7,35 € kaufen

Für 7,35 € kaufen

'ಬಹುಮುಖಿ' ವಿವೇಕ ಶಾನಭಾಗ ಅವರ ನಾಟಕಕೃತಿ. ಅಕ್ಷರ ಪ್ರಕಾಶನದಿಂದ 2008ರಲ್ಲಿ ಪ್ರಕಟಗೊಂಡ ಈ ಕೃತಿ 2020ರಲ್ಲಿ ಮತ್ತೆ ಮರುಮುದ್ರಣಗೊಂಡಿದೆ. ಇದು ಈವತ್ತಿನ ಕಾಲದಲ್ಲಿ ಜರುಗುವ ನಾಟಕ. ರೋಚಕ ಕಥೆಯೊಂದರ ಬೆನ್ನಟ್ಟಿ ಹೋದ ಪತ್ರಕರ್ತನೊಬ್ಬನಿಗೆ ಎದುರಾಗುವ ಜಗತ್ತು ಇಲ್ಲಿ ಹಲವು ಪಾತಳಿಗಳಲ್ಲಿ ಬಿಚ್ಚಿಕೊಳ್ಳುತ್ತ ಹೋಗುತ್ತದೆ. ಅವನು ಸೃಷ್ಟಿಸಿದ ಸುದ್ದಿಯ ಮುಖಾಂತರ ಅವರ ಜೀವನದೊಳಕ್ಕೆ ತರುತ್ತಾರೆ ಮತ್ತು ಆ ಮೂಲಕ ಪಲ್ಲಟದ ನೋವು, ಶಹರದ ಬದುಕಿನ ಢಾಂಬಿಕತೆ, ಪೊಳ್ಳು ಸಂಬಂಧಗಳ ಅಸಹನೀಯತೆ, ನಗರವೆಂಬ ಬೆಂಕಿಯೊಳಗೆ ಧಾವಿಸಿ ಬಿದ್ದು ಉರಿದು ಹೋಗುತ್ತಿರುವ ಜೀವನಕ್ರಮಗಳು ಅನಾವರಣಗೊಳ್ಳುತ್ತವೆ. ನಮ್ಮ ದಿನನಿತ್ಯಗಳನ್ನು ಅನೇಕ ವಿಧಗಳಲ್ಲಿ ಪ್ರಭಾವಿಸುತ್ತಿರುವ ಮಾಧ್ಯಮಗಳು, ಅವು ಹುಟ್ಟಿಸಿದ ಭ್ರಮಾಲೋಕದಲ್ಲಿ ತಾಳತಪ್ಪಿದ ಸಂಬಂಧಗಳು, ಇತಿಹಾಸ-ಕಥನ-ನೆನಪುಗಳನ್ನು ಕುಶಲ ಕುತಂತ್ರದಿಂದ ಬಳಸುವ ಜನರು ನಾಟಕದುದ್ದಕ್ಕೂ ಹಲವು ವೇಶಗಳಲ್ಲಿ ಬರುತ್ತಾರೆ. ಯಾವುದು ಕಥನ, ಯಾವುದು ಇತಿಹಾಸ, ಯಾವುದು ವೈಯಕ್ತಿಕ ದುರಂತ, ಯಾವುದು ಜೀವನೋಪಾಯದ ಕಾಯಕ ಅನ್ನುವುದು ಸ್ಪಷ್ಟವಾಗದ, ಯಾರು ಯಾರನ್ನು ಉಪಯೋಗಿಸಿಕೊಳ್ಳುತ್ತಿದ್ದಾರೆಂದು ತಿಳಿಯದ ವಿಶ್ವದೊಳಗೆ ಈ ನಾಟಕವಿದೆ.©2022 Storyside IN (P)2022 Storyside IN Schauspiel & Theater
adbl_web_anon_alc_button_suppression_c
Noch keine Rezensionen vorhanden