Krishnachandara Kathegalu Titelbild

Krishnachandara Kathegalu

Reinhören
Zeitlich begrenztes Angebot

3 Monate Audible Standard kostenlos testen

3 Monate Audible Standard kostenlos testen, danach 6,99 €/Monat. Monatlich kündbar.
Jetzt abonnieren
Das Angebot endet am 15. Juli 2026 23:59 Uhr. Dieses Angebot sichern!
Weitere Angebote

Krishnachandara Kathegalu

Von: Kishan Chand, Dr. Panchakshari Hirematha - translator
Gesprochen von: Aniketh Srivatsa
Jetzt abonnieren

3 Monate Audible Standard für 0,99 €/Monat, danach 6,99 €/Monat. Monatlich kündbar. Angebot gültig bis zum 15. Juli 2026 um 23:59 Uhr.

Für 12,62 € kaufen

Für 12,62 € kaufen

ಉರ್ದು ಸಾಹಿತ್ಯ ಪ್ರಪಂಚದಲ್ಲಿ ಕೃಷ್ಣಚಂದರದು ಎದ್ದು ಕಾಣಿಸುವ ಹೆಸರು. ಕಥೆ, ಕಾದಂಬರಿ, ನಾಟಕ, ಪ್ರವಾಸ ಸಾಹಿತ್ಯ, ವಿಡಂಬನೆ, ಹಾಸ್ಯ ಬರಹಗಳ ಮೂಲಕ ಸುಮಾರು ಐವತ್ತು ವರ್ಷಗಳಷ್ಟು ಕಾಲ ಉರ್ದು ಸಾಹಿತ್ಯವನ್ನು ಶ್ರೀಮಂತಗೊಳಿಸಿದ ಅದ್ವಿತೀಯ ಲೇಖಕ. ತಮ್ಮ ಸುತ್ತಲಿನ ಬದುಕನ್ನು ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತ, ಸಮಾಜದ ಸ್ವಾಸ್ಥ್ಯವನ್ನು ಕೆಡಿಸುವ, ಮನುಷ್ಯರನ್ನು ಮನುಷ್ಯರಿಂದ ಬೇರ್ಪಡಿಸುವ ಅಮಾನವೀಯ ಸಂಪ್ರದಾಯಗಳನ್ನು, ಶ್ರೀಮಂತ ವರ್ಗದ ವಿಲಾಸೀ ಜೀವನದ ಪೊಳ್ಳುತನವನ್ನು ಅತ್ಯಂತ ಪರಿಣಾಮಕಾರಿಯಾಗಿ ಚಿತ್ರಿಸುತ್ತಾರೆ. ಕಲ್ಪನೆಯ ರಮ್ಯಲೋಕದ ಸೊಗಸನ್ನು ಮತ್ತು ವಾಸ್ತವಿಕ ಲೋಕದ ಕಠೋರತೆಯನ್ನು ಸಮರಸಗೊಳಿಸಿದ ಲೇಖಕ ಕೃಷ್ಣಚಂದರ್. ಕನ್ನಡಕ್ಕೆ ಹಲವಾರು ಉರ್ದು ಮತ್ತು ಹಿಂದಿ ಕಥೆಗಳನ್ನು ಅನುವಾದಿಸಿರುವ ಡಾ|| ಪಂಚಾಕ್ಷರಿ ಹಿರೇಮಠ ಅವರು, ಇಲ್ಲಿ ಕೃಷ್ಣಚಂದರ ಎಂಟು ಸಣ್ಣ ಕಥೆಗಳನ್ನು ಅನುವಾದಿಸಿದ್ದಾರೆ.©2022 Storyside IN (P)2022 Storyside IN Klassiker
adbl_web_anon_alc_button_suppression_t1
Noch keine Rezensionen vorhanden