Muru Darigalu Titelbild

Muru Darigalu

Reinhören

30 Tage Audible Standard kostenlos testen

Danach 6,99 €/Monat. Monatlich kündbar
Für 0,00 € ausprobieren
Weitere Angebote

Muru Darigalu

Von: Yashwant Chittal
Gesprochen von: Balaji Manohar
Für 0,00 € ausprobieren

Verlängert sich nach 30 Tagen für 6,99 €/Monat. Monatlich kündbar.

Für 14,27 € kaufen

Für 14,27 € kaufen

Saisonale Sparangebote | 0,99 € pro Monat für die ersten 3 Monate

Danach 6,99 €/Monat. Bedingungen gelten. Monatlich kündbar.
ಖ್ಯಾತ ಕತೆಗಾರ ಯಶವಂತ ಚಿತ್ತಾಲರ ಮೊದಲ ಕಾದಂಬರಿ 'ಮೂರು ದಾರಿಗಳು’. ಈ ಕಾದಂಬರಿಯು ಮುಖ್ಯವಾಗಿ ಒಂದು ಪ್ರದೇಶದ ಅನುಭವವನ್ನು ಕಟ್ಟಿಕೊಡುತ್ತದೆ. ಹೀಗಾಗಿ ಇದನ್ನು ಪ್ರಾದೇಶಿಕ ಕಾದಂಬರಿ ಎಂದು ಕರೆಯಲಡ್ಡಿಯಿಲ್ಲ. ಉತ್ತರ ಕನ್ನಡ ಜಿಲ್ಲೆಯ ಕರಾವಳಿಯ ಜನಜೀವನವನ್ನು ಚಿತ್ರಿಸುವ ಪ್ರಥಮ ಕಾದಂಬರಿ. ಈ ಮೊದಲು ವಿ.ಜಿ. ಭಟ್ಟ, ವಿ.ಜಿ. ಶಾನಭಾಗ ಹಾಗೂ ಯಶವಂತರ ಕತೆಗಳಲ್ಲಿ ಉತ್ತರ ಕನ್ನಡದ ಜೀವನ ದಾಖಲಾಗಿದೆ. ಆದರೆ, ಮೂರುದಾರಿಗಳು ಕಾದಂಬರಿಯಲ್ಲಿ ಅದು ಕಾದಂಬರಿಯಂತಹ ವಿಸ್ತೃತ ಸಾಹಿತ್ಯ ಪ್ರಕಾರ ಸೇರಿದ್ದು ಬಹುಶಃ ಇದೇ ಮೊದಲು. ’ಮೂರು ದಾರಿಗಳು’ ಕಾದಂಬರಿಯಲ್ಲಿಯ ಪ್ರಾದೇಶಿಕತೆಯ ವೈಶಿಷ್ಟವು ಕೇವಲ ಹಿನ್ನೆಲೆಯಾಗಿ ಮಾತ್ರ ಬರುವುದಿಲ್ಲ. ಅದು ಕತೆಯ ಭಾಗವಾಗಿಯೇ ಬರುತ್ತದೆ. ಈ ಕಾದಂಬರಿಯ ಬಹುತೇಕ ಪಾತ್ರಗಳು ಕರಾವಳಿ ಪ್ರದೇಶದ ಅಲ್ಲಿಯ ಸಮಾಜಕ್ಕೆ ನಿಕಟವಾಗಿ ಸಂಬಂಧಿಸಿದವುಗಳು. ಜೀವನದೊಡಲಿನಿಂದ ಅವರ ವ್ಯಕ್ತಿತ್ವ ರೂಪುಗೊಂಡಿದೆ. ಹಾಗೂ ಆ ಕಕ್ಷೆಯಲ್ಲಿಯೇ ಅವರ ವೈಯಕ್ತಿಕ ಜೀವನ ನಡೆಯುತ್ತದೆ. Klassiker
adbl_web_anon_alc_button_suppression_t1
Noch keine Rezensionen vorhanden