Vamshavriksha Titelbild

Vamshavriksha

Reinhören

30 Tage Audible Standard kostenlos testen

Danach 6,99 €/Monat. Monatlich kündbar
Für 0,00 € ausprobieren
Weitere Angebote

Vamshavriksha

Von: S. L. Bhyrappa
Gesprochen von: Various Artists
Für 0,00 € ausprobieren

Verlängert sich nach 30 Tagen für 6,99 €/Monat. Monatlich kündbar.

Für 19,25 € kaufen

Für 19,25 € kaufen

Saisonale Sparangebote | 0,99 € pro Monat für die ersten 3 Monate

Danach 6,99 €/Monat. Bedingungen gelten. Monatlich kündbar.
ಪ್ರಸಿದ್ದ ಕಾದಂಬರಿಕಾರ ಎಸ್.ಎಲ್.ಭೈರಪ್ಪನವರ ’ವಂಶವೃಕ್ಷ’ ಕಾದಂಬರಿ ಬದುಕಿನ ಬೇರುಗಳನ್ನು ಶೋಧಿಸುವ ಕೃತಿಯಾಗಿದೆ. ಬದುಕಿನ ಸೂಕ್ಷ್ಮ, ಸಂಕೀರ್ಣ ನೆಲೆಗಳ ಆಳಕ್ಕಿಳಿದು ಪ್ರಖರವಾದ ವೈಚಾರಿಕ, ತಾತ್ತ್ವಿಕ, ಮಾನವೀಯ ಅಂಶಗಳನ್ನು ಸಂವೇದನಾಶೀಲತೆಯಿಂದ ಶೋಧಿಸುವ ಕಾದಂಬರಿ ‘ವಂಶವೃಕ್ಷ’. ಈ ಕಾದಂಬರಿಯಲ್ಲಿ ಆಧ್ಯಾತ್ಮ, ವಿದವೆಯ ಮರು ಮದುವೆ, ಎರಡನೇ ಮದುವೆ, ಪ್ರೀತಿ, ಕಟ್ಟು ಪಾಡು ಎಲ್ಲವನ್ನು ಕಾದಂಬರಿಕಾರರು ಚಿತ್ರಿಸಿದ್ದಾರೆ. 1965 ಭಾರತದಲ್ಲಿ ವಿಧವೆಯ ಮರು ವಿವಾಹವೆಂದರೆ ಮೂಗು ಮುರಿಯುತ್ತಿದ್ದರು ಅಂಥ ಕಾಲದಲ್ಲಿ ಈ ಕಾದಂಬರಿಯನ್ನು ಬರೆದಿದ್ದಾರೆ. ಇಲ್ಲಿ ಬರುವ ಪಾತ್ರಗಳು ಸಮಾಜದ ಕಟ್ಟು ಪಾಡನ್ನು ಮುರಿದು ಹೊಸ ಜೀವನಕ್ಕೆ ನಾಂದಿ ಹಾಡುತ್ತಾರೆ. ಈ ಕಾದಂಬರಿಯನ್ನು ಆಧರಿಸಿ ಬಿ.ವಿ. ಕಾರಂತ್ ಹಾಗೂ ಗಿರೀಶ್ ಕಾರ್ನಾಡ್ ಅವರು ’ವಂಶವೃಕ್ಷ’ ಚಲನಚಿತ್ರ ನಿರ್ದೇಶಿಸಿದರು. ಹಿಂದಿ, ಮರಾಠಿ, ಗುಜರಾತಿ, ತೆಲುಗು, ಉರ್ದು, ಇಂಗ್ಲಿಷ್ ಮೊದಲಾಗಿ ಹಲವು ಭಾಷೆಗಳಿಗೆ ಅನುವಾದಿತವಾಗಿ ಭಾರತದ ಶ್ರೇಷ್ಠ ಕಾದಂಬರಿಗಳಲ್ಲೊಂದು ಎಂಬ ಮನ್ನಣೆಯನ್ನು ಗಳಿಸಿಕೊಂಡಿದೆ.
adbl_web_anon_alc_button_suppression_t1
Noch keine Rezensionen vorhanden