Yellara Mane Dose Titelbild

Yellara Mane Dose

Reinhören
Zeitlich begrenztes Angebot

3 Monate Audible Standard kostenlos testen

3 Monate Audible Standard kostenlos testen, danach 6,99 €/Monat. Monatlich kündbar.
Jetzt abonnieren
Das Angebot endet am 15. Juli 2026 23:59 Uhr. Dieses Angebot sichern!
Weitere Angebote

Yellara Mane Dose

Von: Virupaksha Devaramane
Gesprochen von: Manikya Mahantesh Swadimath
Jetzt abonnieren

3 Monate Audible Standard für 0,99 €/Monat, danach 6,99 €/Monat. Monatlich kündbar. Angebot gültig bis zum 15. Juli 2026 um 23:59 Uhr.

Für 11,58 € kaufen

Für 11,58 € kaufen

ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ.ವಿರೂಪಾಕ್ಷ ದೇವರಮನೆ ಅವರ ಈ ಕೃತಿ ಜೀವನ ಸ್ಪೂರ್ತಿಯ ಬರಹಗಳ ಒಂದು ಕಂತೆ. ಇಲ್ಲಿರುವ ಪುಟ್ಟ ಕತೆಗಳ ಬಗ್ಗೆ ಖ್ಯಾತ ಬರಹಗಾರ ಜೋಗಿಯವರ ಅನಿಸಿಕೆ ಹೀಗಿದೆ: ದೇವರಮನೆಯಿಂದ ಮನಸಿನ ಅರಮನೆಗೆ. ಏನನ್ನೂ ಹೇಳದೇ ಎಲ್ಲವನ್ನೂ ಹೇಳುವ ಕತೆಗಳೆಂದರೆ ನನಗಿಷ್ಟ. ನಮ್ಮನ್ನು ಅನಾದಿಕಾಲದಿಂದ ಪೊರೆಯುತ್ತಾ ಬಂದದ್ದು ಇಂಥ ಪುಟ್ಟ ಪುಟ್ಟ ಕತೆಗಳೇ. ಅವನ್ನು ದೂರದಿಂದಲೇ ತೋರಿಸಿ ನಮ್ಮ ಕಣ್ಣು ಅವುಗಳ ಮೇಲೆ ಕೀಲಿಸುವಂತೆ ಮಾಡುವುದಕ್ಕೆ ಕಥನಕಾರರು ಬೇಕು. ಡಾ. ವಿರೂಪಾಕ್ಷ ದೇವರಮನೆ, ತಾವು ಬದುಕಿನಲ್ಲಿ ಕಂಡ, ಗ್ರಹಿಸಿದ, ಊಹಿಸಿದ, ನಡೆದ, ನಡೆಯಬಹುದಾದ, ಮನಸ್ಸಿನೊಳಗೇ ನಡೆದ ಘಟನೆಗಳಿಗೆ ಕಥೆಯ ರೂಪ ಕೊಟ್ಟಿದ್ದಾರೆ. ಇದೊಂದು ರೀತಿಯಲ್ಲಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಥರದ ಕತೆಗಳು. ನಮ್ಮೊಳಗನ್ನು ಅವರು ಕಥೆಯೆಂಬ ಮಾಪನದಲ್ಲಿ ಸ್ಕ್ಯಾನ್ ಮಾಡಿ, ನಿಮ್ಮ ಒಳಗಿರುವುದು ಇದು ಅಂತ ಹೇಳುತ್ತಾರೆ. ಅದಕ್ಕೆ ಚಿಕಿತ್ಸೆ ಮಾಡಿಕೊಳ್ಳಬೇಕಾದವರು ನಾವು. ಇವತ್ತು ನಮಗೆ ಎರಡು ಥರದ ಕನ್ನಡಿಯೂ ಬೇಕು. ಹೊರಗಿನದನ್ನು ತೋರುವ ಪಾರದರ್ಶಕವಾದ ಕಿಟಕಿಯ ಗಾಜು, ನಮ್ಮನ್ನೇ ನಮಗೆ ತೋರುವ ಒಂದು ಬದಿಗೆ ಪಾದರಸ ಬಳಿದ ಕನ್ನಡಿ ಗಾಜು. ಈ ಕತೆಗಳು ಏಕಕಾಲಕ್ಕೆ ಕಿಟಕಿಯೂ ಹೌದು, ಕನ್ನಡಿಯೂ ಹೌದು.©2021 Storyside IN (P)2021 Storyside IN Beziehungen
adbl_web_anon_alc_button_suppression_t1
Noch keine Rezensionen vorhanden