Kappu okładka

Kappu

Posłuchaj fragmentu
Jetzt starten
Więcej ofert

Kappu

Autor: Veerabhadrappa Kumbar
Czyta: Uday Gurucharan
Jetzt starten

Kup za 10,73 €

Kup za 10,73 €

Das größte Angebot der Saison | 0,99 € pro Monat für die ersten 3 Monate + 15 € Audible-Guthaben

Danach 6,99 €/Monat. Bedingungen gelten. Monatlich kündbar.
O tym tytule
ದೇವದಾಸಿಯಂತಹ ಮೌಢ್ಯ ಹಾಗೂ ಅನಿಷ್ಟ ಪದ್ಧತಿಯ ಸುತ್ತ ಈ ಕಾದಂಬರಿಯನ್ನು ಹೆಣೆಯಲಾಗಿದೆ. ಗೌರಿ ಎನ್ನುವ ಸುಂದರ ಹುಡುಗಿ ಹಳ್ಳಿಯ ಗೌಡನ ಕಾಮದ ಕಣ್ಣಿಗೆ ಬೀಳುತ್ತಾಳೆ. ದೇವಸ್ಥಾನದ ಪೂಜಾರಿಗೆ ಎಲ್ಲಮ್ಮ ದೇವರು ಮೈಮೇಲೆ ಬಂದು ಗೌರಿ ದೇವರಿಗೆ ಮೀಸಲು ಎಂದು ಭವಿಷ್ಯ ನುಡಿಯುತ್ತಾನೆ. ಆಗ ಶುರುವಾಗುತ್ತದೆ ಈ ಅನಿಷ್ಟ ಪದ್ಧತಿಯಿಂದ ತಪ್ಪಿಸಿಕೊಳ್ಳಲು ಗೌರಿ ಮತ್ತು ಆಕೆಯ ಮನೆಯವರ ಓಟ. ಆ ಓಟದಲ್ಲಿ, ಹೋರಾಟದಲ್ಲಿ ಆಕೆಯ ತಂದೆತಾಯಿಯನ್ನು ಸಾಯಿಸಿ, ಇದ್ದೊಬ್ಬ ಅಣ್ಣನನ್ನು ದೂರ ಮಾಡಿ ಆಕೆಯನ್ನು ಮತ್ತೆ ಹಳ್ಳಿಗೆ ಕರೆತರಲಾಗುತ್ತದೆ. ಹೀಗೆ ದೇವದಾಸಿ ಪದ್ಧತಿ ಹೆಸರಲ್ಲಿ ನಡೆಯುತ್ತಿದ್ದ ದೌರ್ಜನ್ಯವನ್ನು ಎಳೆಎಳೆಯಾಗಿ ಬಿಡಿಸಿಡುವ ಪ್ರಯತ್ನ ಮಾಡಿದ್ದಾರೆ ಲೇಖಕರು.©2022 Storyside IN (P)2022 Storyside IN Sensacja i przygoda
adbl_web_anon_alc_button_suppression_t1
Brak recenzji