• 445 ಸತ್ಯ ಅಂದರೇನು?
    Feb 26 2026
    ms@ :ಪಿಲಾ ತನು ಆತನಿಗೆ--ಸತ್ಯ ಅಂದರೇನು? ಅಂದನು. ಅವನು ಇದನ್ನು ಕೇಳಿದ ಮೇಲೆ ತಿರಿಗಿ ಯೆಹೂದ್ಯರ ಬಳಿಗೆ ಹೊರಗೆ ಬಂದು ಅವರಿಗೆ--ನಾನು ಆತನಲ್ಲಿ ಯಾವ ಅಪರಾಧವನ್ನೂ ಕಾಣಲಿಲ್ಲ.
    Mehr anzeigen Weniger anzeigen
    29 Min.
  • 448 ಯೇಸು ಕ್ರಿಸ್ತನನ್ನು ಒಪ್ಪಿಕೊಳ್ಳುವುದು
    Feb 21 2026
    ms@ ಶರೀರದಲ್ಲಿ ಬಂದಿರುವ ಯೇಸು ಕ್ರಿಸ್ತನ್ನು ಒಪ್ಪದೆ ಇರುವ ಮೋಸಗಾರರು ಅನೇಕ ಮಂದಿ ಹೊರಟು ಲೋಕದೊಳಗೆ ಹೋಗಿದ್ದಾರೆ. ಇಂಥವನೇ ಮೋಸಗಾರನೂ ಕ್ರಿಸ್ತ ವಿರೋಧಿಯೂ ಆಗಿದ್ದಾನೆ.
    Mehr anzeigen Weniger anzeigen
    29 Min.
  • 447 ಬೇಡಿಕೊಳ್ಳಿರಿ, ಅದು ನಿಮಗೆ ಕೊಡಲ್ಪಡುವದು;
    Feb 20 2026
    ms@ ಯಾಕಂದರೆ ಬೇಡಿ ಕೊಳ್ಳುವ ಪ್ರತಿಯೊಬ್ಬನು ಹೊಂದಿಕೊಳ್ಳುವನು; ಮತ್ತು ಹುಡುಕುವವನಿಗೆ ಸಿಕ್ಕುವದು; ಇದಲ್ಲದೆ ತಟ್ಟುವವನಿಗೆ ತೆರೆಯಲ್ಪಡುವದು
    Mehr anzeigen Weniger anzeigen
    29 Min.
  • 446ಪರಿಶುದ್ಧಾತ್ಮನಿಗೆ ವಿರೋಧವಾದ ಪಾಪ.
    Feb 19 2026
    ms@ ಎಲ್ಲಾ ತರದ ಪಾಪವೂ ದೂಷಣೆಯೂ ಮನುಷ್ಯರಿಗೆ ಕ್ಷಮಿಸಲ್ಪಡುವದು; ಆದರೆ ಪರಿಶು ದ್ಧಾತ್ಮನಿಗೆ ವಿರೋಧವಾದ ದೂಷಣೆಯು ಮನುಷ್ಯರಿಗೆ ಕ್ಷಮಿಸಲ್ಪಡುವದಿಲ್ಲ.
    Mehr anzeigen Weniger anzeigen
    29 Min.
  • KANPU_VOHx_20260218_4
    29 Min.
  • 444 ಯೇಸು ಆಶ್ಚರ್ಯಚಕಿತನಾದನು
    Feb 17 2026
    ms@ ಯೇಸು ಅದನ್ನು ಕೇಳಿ ಆಶ್ಚರ್ಯಪಟ್ಟು ತನ್ನ ಹಿಂದೆ ಬರುತ್ತಿದ್ದವರಿಗೆ--ನಾನು ಇಂಥಾ ದೊಡ್ಡ ನಂಬಿಕೆಯನ್ನು ಕಾಣಲಿಲ್ಲ, ಇಸ್ರಾಯೇಲಿನಲ್ಲಿಯೂ ಕಾಣಲಿಲ್ಲ ಎಂದು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
    Mehr anzeigen Weniger anzeigen
    29 Min.
  • 443 ಹೊಸ ಒಡಂಬಡಿಕೆಯಲ್ಲಿ ದೋಷಪರಿಹಾರಕ ಯಜ್ಞ
    Feb 16 2026
    ms@ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ--ಇಗೋ, ಲೋಕದ ಪಾಪ ವನ್ನು ತೆಗೆದುಹಾಕುವ ದೇವರ ಕುರಿಮರಿ ಎಂದು ಹೇಳಿದನು.
    Mehr anzeigen Weniger anzeigen
    29 Min.
  • 442 ಹಳೆಯ ಒಡಂಬಡಿಕೆಯಲ್ಲಿ ದೋಷಪರಿಹಾರಕ ಯಜ್ಞ
    Feb 15 2026
    ms@ ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞಕ್ಕಿಂತ ಶ್ರೇಷ್ಠ ಯಜ್ಞವನ್ನು ದೇವರಿಗೆ ಸಮರ್ಪಿಸಿದನು. ಇದರ ಮೂಲಕ ಅವನು ನೀತಿವಂತನೆಂದು ಸಾಕ್ಷಿ ಹೊಂದಿದನು.
    Mehr anzeigen Weniger anzeigen
    29 Min.