ಸದ್ಗುರು ಕನ್ನಡ Sadhguru Kannada Titelbild

ಸದ್ಗುರು ಕನ್ನಡ Sadhguru Kannada

ಸದ್ಗುರು ಕನ್ನಡ Sadhguru Kannada

Von: Sadhguru Kannada
Jetzt kostenlos hören, ohne Abo

Über diesen Titel

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Beziehungen Hinduismus Hygiene & gesundes Leben Management & Leadership Persönliche Entwicklung Persönlicher Erfolg Sozialwissenschaften Spiritualität Wissenschaft Ökonomie
  • ಶಿವನ ಮೇಲೆ ಭಕ್ತಿ ಇಲ್ಲದಿದ್ದರೂ, ಇದನ್ನ ತಪ್ಪದೇ ಮಾಡಿ!
    Feb 10 2026
    ಮಹಾಶಿವರಾತ್ರಿಯ ಕುರಿತಾದ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸದ್ಗುರುಗಳು, ಇದು ಕೇವಲ ಭಾರತದಲ್ಲಿರುವವರಿಗಷ್ಟೇ ಅಲ್ಲ, ಜಗತ್ತಿನೆಲ್ಲೆಡೆ ಇರುವ ಎಲ್ಲಾ ಜನರಿಗೂ ಪ್ರಸ್ತುತವಾದ್ದು ಎನ್ನುತ್ತಾರೆ. #ishamahashivratri2026 English video: • Is MahaShivRatri Relevant If You’re Not A ... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Mehr anzeigen Weniger anzeigen
    11 Min.
  • ಒಂದು ಹನಿ ಅಧ್ಯಾತ್ಮ ಏಕೆ ಮುಖ್ಯ?
    Jan 28 2026
    ಜೀವನದಲ್ಲಿ ಒಂದು ಆಧ್ಯಾತ್ಮಿಕ ಪ್ರಕ್ರಿಯೆಯನ್ನು ಹೊಂದಿರುವುದು ಎಷ್ಟು ಮಹತ್ವವಾದ್ದು ಎನ್ನುವುದನ್ನು ಈ ವೀಡಿಯೋ ತಿಳಿಸುತ್ತದೆ ಮತ್ತು ಇದನ್ನು ನಿಮಗೆ ಮತ್ತು ಸುತ್ತಲಿನ ಜನರಿಗೆ ಸಾಧ್ಯವಾಗಿಸಲು ಪ್ರೇರೇಪಿಸುತ್ತದೆ. English video: • One Drop of Spirituality | Sadhguru ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Mehr anzeigen Weniger anzeigen
    4 Min.
  • ಆಲಸ್ಯತನ ಹೋಗಲಾಡಿಸಿ ಸದಾ ಸ್ಫೂರ್ತಿಯಿಂದಿರಲು 1 ಸುಲಭ ದಾರಿ
    Jan 27 2026
    ಒಳಗೂಡಿಸಿಕೊಳ್ಳುವ ಶಕ್ತಿ ಮತ್ತು ಆಧ್ಯಾತ್ಮಿಕ ಸಾಧನಗಳು ನಮ್ಮನ್ನು ಮೋಟಿವೇಟೆಡ್ ಆಗಿರಲು ಹೇಗೆ ನೆರವಾಗುವುದು ಎಂದು ಸದ್ಗುರುಗಳು ವಿವರಿಸುತ್ತಾರೆ‌. English video: • 1 Simple Way to Overcome Laziness & Stay M... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... Learn more about your ad choices. Visit megaphone.fm/adchoices
    Mehr anzeigen Weniger anzeigen
    6 Min.
Noch keine Rezensionen vorhanden